ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

Sampriya
ಮಂಗಳವಾರ, 2 ಡಿಸೆಂಬರ್ 2025 (16:17 IST)
Photo Credit X
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಹುದ್ದೆಗಾಗಿ ಪೈಪೋಟಿಗೆ ಬ್ರೇಕ್ ನೀಡಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇದೀಗ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಜೆಡಿಎಸ್ ವ್ಯಂಗ್ಯ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಡಮ್ಮಿ ಸಿಎಂ ಸಿದ್ದರಾಮಯ್ಯ ಕುರ್ಚಿ ಆಸೆಗೆ ಡಿಕೆ ಶಿವಕುಮಾರ್‌ ಜತೆ ಸೆಟಲ್‌ಮೆಂಟ್‌ಗೆ ಬಂದ ಸಿದ್ದಹಸ್ತ !

ಸಿದ್ದರಾಮಯ್ಯ: ಶಿವಕುಮಾರ್ ಈಗ್ಲೂ ನೀನೇ ಸೂಪರ್ ಸಿಎಂ ಕಣಯ್ಯ. ನೀನೆಷ್ಟೆ ಕಮಿಷನ್‌ ತಗೊಂಡ್ರು ನಾನ್ಯಾವತ್ತಾದ್ರೂ ಅಡ್ಡಿ ಮಾಡಿದಿನಾ ? 

ಡಿಕೆಶಿ: ಅದು ಹಾಗಲ್ಲ ಸರ್.‌ ನೀವ್‌ ಕೊಟ್ಟ ಮಾತು..

ಸಿದ್ದರಾಮಯ್ಯ: ಏಯ್ ಕೇಳಪ್ಪ ಇಲ್ಲಿ. ಸಂಪುಟದಲ್ಲಿ ನೀನು ಯಾರ್‌ ಹೇಳ್ತೀಯೋ ಅವ್ರೆ ಮಂತ್ರಿ. ಈಗ ನಡೀ.. ಪ್ರೆಸ್‌ ಮುಂದೆ ನಾವಿಬ್ಬರು ಅಣ್ತಮ್ಮ ಅಂತ ಹೇಳಿದ್ಯಲ್ಲ. ಹಂಗೇ ನಡ್ಕೋ.

ಇಷ್ಟೇ ಇವರಿಬ್ಬರ ನಡುವಿನ ಬ್ರೇಕ್‌ ಫಾಸ್ಟ್‌ ಮೀಟಿಂಗ್ ಕಥೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments