Daily Horoscope
✕

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು- ಕಂಪ್ಲಿ ಶಾಸಕ ಗಣೇಶ್

Webdunia
ಗುರುವಾರ, 6 ಡಿಸೆಂಬರ್ 2018 (12:06 IST)
ಬೆಂಗಳೂರು : ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಂಪ್ಲಿ ಶಾಸಕ ಗಣೇಶ್ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷದ 50 ಶಾಸಕರ ಕನಸು ಇದೇ ಆಗಿದೆ. ಇದಕ್ಕಾಗಿ ಯಾವುದೇ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ. 2019 ರ ಚುನಾವಣೆ ಬಳಿಕ ಸಿಎಂ ಬದಲಾವಣೆ ಸಾಧ್ಯತೆ ಇದೆ. ಸಿದ್ಧರಾಮಯ್ಯನವರು ನಮಗೆ ಹೈಕಮಾಂಡ್, ಅವರನ್ನು ಬಿಟ್ಟು ಪಕ್ಷ ಬದಲಿಸಲ್ಲ. ಎಂದು ಹೇಳಿದ್ದಾರೆ.


ತಾವು ಅಪರೇಶನ್ ಕಮಲಕ್ಕೆ ಒಳಗಾಗಿರುವ ವದಂತಿ ಬಗ್ಗೆ ಮಾತನಾಡಿದ, ‘ಅವರು ನಾನು ಅಪರೇಶನ್ ಕಮಲಕ್ಕೆ ಒಳಗಾಗಿದ್ದೇನೆ ಅನ್ನೋದು ಕೇವಲ ವದಂತಿ ಅಷ್ಟೇ  ನಾನು ಅಪರೇಶನ್ ಕಮಲಕ್ಕೆ ಒಳಗಾಗಿಲ್ಲ ಎಂದು ವಿಧಾನಸೌಧದಲ್ಲಿ ಕಂಪ್ಲಿ ಶಾಸಕ ಗಣೇಶ್ ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments