Select Your Language

Notifications

webdunia
webdunia
webdunia
webdunia

ಜನತೆಯ ಬಳಿ ಸಿದ್ದರಾಮಯ್ಯ ಕ್ಷಮೆ ಕೇಳಲಿ : ಆರಗ ಜ್ಞಾನೇಂದ್ರ

ಸಿದ್ದರಾಮಯ್ಯ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಟೀಕಿಸುವಾಗ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.

ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ !