Daily Horoscope

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು : ಕೆಎನ್ ರಾಜಣ್ಣ

Webdunia
ಶನಿವಾರ, 16 ಸೆಪ್ಟಂಬರ್ 2023 (14:04 IST)
ತುಮಕೂರು : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ. ಸಿಎಂ ವಿಚಾರ ನಾನು ಹೈಕಮಾಂಡ್ಗೆ ಬರೆಯುವ ಪತ್ರದಲ್ಲಿ ಇರುವುದಿಲ್ಲ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.

ಸಿಎಂ ಆಯ್ಕೆ ಹೈಕಮಾಂಡ್ ಮಾಡಿತ್ತು. ಉಪ ಮುಖ್ಯಮಂತ್ರಿ ಕೂಡ ಹೈಕಮಾಂಡ್ ಮಾಡಿತ್ತು. ಒಬ್ಬರೇ ಡಿಸಿಎಂ ಆಗಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ಗೆ ಷರತ್ತು ಹಾಕಿರುವ ಬಗ್ಗೆ ಗೊತ್ತಿಲ್ಲ. ಮೂವರು ಡಿಸಿಎಂ ವಿಚಾರಕ್ಕೆ ಡಿಕೆಶಿ ವಿರೋಧ ವ್ಯಕ್ತಪಡಿಸಿದರೆ ಹೈಕಮಾಂಡ್ಗೆ ಹೇಳಲಿ. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು.

ಲೋಕಸಭಾ ಚುನಾವಣೆಯ ಹಿತ ದೃಷ್ಟಿಯಿಂದ ಮೂವರು ಡಿಸಿಎಂ ಮಾಡುವ ಅವಶ್ಯಕತೆ ಇದೆ. ಎಸ್ಸಿ, ಎಸ್ಟಿ, ಲಿಂಗಾಯತ, ಅಲ್ಪ ಸಂಖ್ಯಾತ ಸಮುದಾಯದವರನ್ನು ಡಿಸಿಎಂ ಮಾಡಬೇಕು. ಹೈಕಮಾಂಡ್ಗೆ ಖುದ್ದಾಗಿ ಭೇಟಿಯಾಗಿ ಮನವಿ ಕೊಡುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments