ಸಿದ್ದರಾಮಯ್ಯ ಇನ್ನೂ 3 ವರ್ಷ ವಿಪಕ್ಷದಲ್ಲಿಯೇ ಇರಬೇಕು- ಸಿಎಂ ಬಿಎಸ್ ಯಡಿಯೂರಪ್ಪ

Webdunia
ಮಂಗಳವಾರ, 26 ನವೆಂಬರ್ 2019 (10:56 IST)
ಮೈಸೂರು : ಸಿದ್ದರಾಮಯ್ಯ ಇನ್ನೂ 3 ವರ್ಷ ವಿಪಕ್ಷದಲ್ಲಿಯೇ  ಇರಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳನ್ನು ಗೆಲ್ತೇವೆ. ನಾನು ಇದನ್ನು ಪ್ರಚಾರಕ್ಕೆ ಹೇಳ್ತಿಲ್ಲ. ಅಳೆದು ತೂಗಿ ಹೇಳ್ತಿದ್ದೇನೆ. ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಬಗ್ಗೆ ಮಾತಾಡ್ತಾರೆ. ರಾಜ್ಯದ ಜನರಿಗೆ ಚುನಾವಣೆ ಬೇಡವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ.


ಹಾಗೇ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣನವರ ಹೆಸರು ಕೇಳಿ ಬಂದ ವಿಚಾರದ ಬಗ್ಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಪುಟ್ಟಣ್ಣನವರೇ ಬಿಜೆಪಿಯ ಅಭ್ಯರ್ಥಿ. ಪುಟ್ಟಣ್ಣ 3 ಬಾರಿ ಜೆಡಿಎಸ್ ಪಕ್ಷದಿಂದ ಪ್ರತಿಸಿಧಿಸಿದ್ದರು. ಅವರು ಗೆಲ್ಲುವ ಅಭ್ಯರ್ಥಿ. ಹೀಗಾಗಿ ಘೋಷಣೆ ಮಾಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments