Webdunia - Bharat's app for daily news and videos

Install App

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ

Webdunia
ಸೋಮವಾರ, 25 ಅಕ್ಟೋಬರ್ 2021 (11:13 IST)
ಮೈಸೂರು : ಹಾನಗಲ್, ಸಿಂಧಗಿ ಉಪ ಚುನಾವಣಾ ಪ್ರಚಾರ ಕಣದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಧ್ಯೆ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ.
ಇಂದೂ ಕೂಡ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅಂಡ್ ಟೀಂ ಸಿಂಧಗಿಯಲ್ಲಿ ಕುಳಿತೊರೋದೆ ಜೆಡಿಎಸ್ನ ಸೋಲಿಸಿ ಬಿಜೆಪಿಯನ್ನ ಗೆಲ್ಲಿಸಲು ಎಂದು ಎಚ್ಡಿಕೆ ಆರೋಪಿಸಿದರು. ಸಿಂಧಗಿಯಲ್ಲಿ ಸ್ಪರ್ಧೆ ಇರೋದೆ ಜೆಡಿಎಸ್-ಬಿಜೆಪಿ ನಡುವೆ,  ಕಾಂಗ್ರೆಸ್ನವರು ಅಲ್ಲಿ ಯಾಕೆ ಬೀಡು ಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸುವುದು ಎಂದು ಇಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು.
ಅವರ ಫಾರಂಹೌಸ್ನಲ್ಲಿ ಅವರೇನು ಬಿತ್ತಿದ್ದಾರೆ?
ಸಿದ್ದರಾಮಯ್ಯ ಪ್ರತಿ ಸಭೆಯಲ್ಲೂ ನನ್ನ ವಿರುದ್ಧ ಹೊಲ ಉಳುಮೆ ಮಾಡಿದ್ದಾನಾ ಎಂದು ಪ್ರಶ್ನಿಸುತ್ತಾರೆ. ನಿಜವಾದ ರೈತ ನಾನು, ನಾವು ಕುರಿ ಮಂದೆಯ ನಡುವೆ ಊಟ ಮಾಡಿ ಮಲಗಿದ್ದೇನೆ. ನಾನು ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ ಎಂದು ಸವಾಲೆಸೆದರು. ಆದ್ರೆ ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ.ಅವರದ್ದು ಒಂದು ಫಾರಂ ಹೌಸ್ ಇದ್ಯಲ್ಲ, ಏನ್ ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments