Publish Date: Sun, 31 Dec 2017 (14:30 IST)
Updated Date: Sun, 31 Dec 2017 (14:32 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮು ಆರೋಪಿಸಿದ್ದಾರೆ.
ಅಮಿತ್ ಶಾ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.