Daily Horoscope
✕

ಸುಳ್ಳು ಹೇಳಿ ಮೋಸ ಮಾಡುತ್ತಿರುವ ಸಿದ್ದರಾಮಯ್ಯ– ಶ್ರೀರಾಮುಲು

Webdunia
ಭಾನುವಾರ, 31 ಡಿಸೆಂಬರ್ 2017 (14:30 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮು ಆರೋಪಿಸಿದ್ದಾರೆ.
 
ಅಮಿತ್ ಶಾ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇದೇ ವೇಳೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಕಾರಿನ ದರೋಡೆ ಮಾಡಲು ಬಂದ ಖದೀಮ: ಸ್ಥಳದಲ್ಲೇ ಶೂಟ್ ಮಾಡಿ ಬಿಸಾಕಿದ ಭದ್ರತಾ ಸಿಬ್ಬಂದಿ: ಭಯಾನಕ Video

ರೈಲು ಪ್ರಯಾಣದಲ್ಲಿ ಇನ್ಮುಂದೆ ಮೊಬೈಲ್, ಲ್ಯಾಪ್ ಟಾಪ್ ಈ ಸಮಯದಲ್ಲಿ ಚಾರ್ಜ್ ಮಾಡೋ ಹಾಗಿಲ್ಲ: ಕಾರಣವೇನು ಗೊತ್ತಾ

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಹೋದ ಹಿಂದೂ ಕಾರ್ಯಕರ್ತನ ಮೇಲೆ ದಾಳಿ: Viral video

ಸಚಿವ ಸಂಪುಟ ಸಭೆ ಇಂದು: ಕನ್ನಡಿಗರಿಗೆ ಸಿಗುತ್ತಾ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments