Daily Horoscope
✕

ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಬಿಜೆಪಿಯದ್ದು ಅನೈತಿಕ ಸರ್ಕಾರ.-ಸಿದ್ದರಾಮಯ್ಯ ಕಿಡಿ

Webdunia
ಬುಧವಾರ, 28 ಆಗಸ್ಟ್ 2019 (11:36 IST)
ಬೆಳಗಾವಿ : ನಮ್ಮ ಹೋರಾಟ ಜೆಡಿಎಸ್ ವಿರುದ್ಧವಲ್ಲ, ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.




ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಬಿಜೆಪಿಯದ್ದು ಅನೈತಿಕ ಸರ್ಕಾರ. ಆದ್ದರಿಂದ ನಮ್ಮ ಹೋರಾಟ ಜೆಡಿಎಸ್ ವಿರುದ್ಧವಲ್ಲ, ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಂಡಮಂಡಲವಾಗಿದ್ದಾರೆ.


ಹಾಗೇ ಸಿದ್ದರಾಮಯ್ಯ ಸಲಹೆ ಪಡೆಯುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪಗೆ ಆರ್ ಎಸ್ ಎಸ್ ನವರು ಸಲಹೆ ನೀಡ್ತಾರೆ ಎಂದು ಹೇಳಿದ್ದಾರೆ. ಅಲ್ಲದೇ ಸಿದ್ದರಾಯ್ಯ ಅಪರೇಷನ್ ಕಮಲದ ಜನಕ ಅನ್ನೋ ಈಶ್ವರಪ್ಪ ಹೇಳಿಕೆಗೆ  ಅವರು ಕೆ.ಎಸ್.ಈಶ್ವರಪ್ಪನ ಮೆದುಳಿಗೂ ನಾಲಿಗೆಗೂ ಸಂಬಂಧವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments