ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

Sampriya
ಬುಧವಾರ, 3 ಡಿಸೆಂಬರ್ 2025 (11:37 IST)
Photo Credit X
ದೆಹಲಿ: ಏಕಾಏಕಿ ನಿನ್ನೆ ಸಿಎಂ ಸಿದ್ದರಾಮಯ್ಯರಲ್ಲಿ ವೈರಾಗ್ಯದ ಮಾತುಗಳು ಆರಂಭವಾಗಿದ್ದು, ಇದರ ಅರ್ಥ ರಾಜೀನಾಮೆಯನ್ನು ನೀಡುವುದು ನಿಶ್ಚಿತ ಎಂದು ಭಾಸವಾಗುತ್ತದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. 

ಮಾಧ್ಯಮದವರ ಬಳಿ ಸಿಎಂ ಕುರ್ಚಿ ವಿಚಾರ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡವಳಿಕೆ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮನೆಗೆ ಕ್ಷಣಗಣನೆ ಆರಂಭವಾಗಿದೆ. ಸಿದ್ದರಾಮಯ್ಯರ ಮುಖ ಸಪ್ಪೆಯಾಗಿದ್ದು, ಡಿಕೆ ಶಿವಕುಮಾರ್ ಅವರು ಉಲ್ಲಾಸ ಭರಿತವಾಗಿ ಕಾಣುತ್ತಿದ್ದಾರೆ.  ಅದಲ್ಲದೆ ಸಿದ್ದರಾಮಯ್ಯ ಮಾತನಾಡುವಾಗ ರಾಜಕೀಯವೇನು ಅಪ್ಪನ ಆಸ್ತಿನ, ಅಧಿಕಾರ ಶಾಶ್ವತನಾ ಎಂಬ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದರ ಅರ್ಥ ಅವರು ರಾಜೀನಾಮೆ ನೀಡುವುದು ಪಕ್ಕಾ ಎಂದರು.  

ಇನ್ನೂ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗ ಬಂದಾ ಮುನ್ಸೂಚನೆಯಂತೆ ಡಿಕೆ ಸುರೇಶ್ ಮುಖದಲ್ಲೂ ನಗುವನ್ನು ಕಾಣಬಹುದಾಗಿದೆ. 

ರಾಜ್ಯದ ಜನತೆಗೆ ನಾಟಿಕೋಳಿ ತಿಂದ್ರಾ ಅಥವಾ ಬೇರೆ ಏನಾದ್ರೂ ತಿಂದ್ರಾ ಎಂಬ ವಿಚಾರ ಬೇಕಾಗಿಲ್ಲ. ಕಳೆದ ಎರಡೂವರೆ ವರ್ಷದಿಂದ ರಾಜ್ಯಕ್ಕಾಗಿ ಏನು ಮಾಡಿದ್ದಾರೆ ಎನ್ನುವುದು ಮುಖ್ಯ. ರಾಜ್ಯದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು ಎಂದು ಜನರ ಮುಂದೆಯಿಡಿ. 

ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಅವರ ನಡವಳಿಕೆ ನೋಡಿದ್ರೆ ಜನವರಿಯೊಳಗೆ ರಾಜೀನಾಮೆ ನೀಡಬಹುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments