ಸಿದ್ದರಾಮಯ್ಯ ಟಾಕಿಂಗ್ ನಾನ್ ಸೆನ್ಸ್ ಥಿಂಗ್ಸ್

Webdunia
ಶನಿವಾರ, 5 ಅಕ್ಟೋಬರ್ 2019 (19:55 IST)
ನೆರೆಪರಿಹಾರ ವಿಚಾರದಲ್ಲಿ "ಸಿದ್ದರಾಮಯ್ಯ ಟಾಕಿಂಗ್  ನಾನ್ ಸೆನ್ಸ್ ಥಿಂಗ್ಸ್".  

ಹೀಗಂತ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಹಾಗೂ ದೀರ್ಘಾವಧಿಯ ಹಣಕಾಸು ಸಚಿವರಾಗಿದ್ದವರು. ಅವರು ಈ ರೀತಿ ಮಾತನಾಡಬಾರದು.
ಕೇಂದ್ರ ಬಿಡುಗಡೆ ಮಾಡಿದ್ದು ಮಧ್ಯಂತರ ಪರಿಹಾರ. ಎನ್ ಡಿಆರ್ ಏಫ್ ನಿಯಮಾವಳಿ ಪ್ರಕಾರ 1200 ಕೋಟಿ ನೀಡಲಾಗಿದೆ ಅಂತಂದ್ರು.

ಕಾಂಗ್ರೆಸ್ ನಾಯಕರು ಹೇಳುತ್ತಿರೋದು ಎಲ್ಲವೂ ಬೋಗಸ್. ಯುಪಿಯ ಸರ್ಕಾರದ ಹತ್ತು ವರ್ಷದ ಅವಧಿಗಿಂತಲೂ ನಮ್ಮ ಸರ್ಕಾರ ಹೆಚ್ಚು ನೀಡಿದೆ ಅಂತ ಹೇಳಿದ್ರು.

ಇನ್ನು, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಿದ್ದಕ್ಕೂ ಪರಿಹಾರಕ್ಕೂ ಯಾವುದೇ ಸಂಬಂಧವಿಲ್ಲ.
ಯತ್ನಾಳ ಅವರು ಬಿಎಸ್ ವೈ ಯವರನ್ನ ಕೇಂದ್ರ ನಾಯಕರು ಕಡೆಗಣಿಸುತ್ತಿದ್ದಾರೆ ಅನ್ನೋ ಹೇಳಿಕೆಗೆ ನೋಟಿಸ್ ನೀಡಿದ್ದಾರೆ.

ಅವರು ಸೂಕ್ತ‌ ಉತ್ತರ ನೀಡುತ್ತಾರೆ ಎಂದು ಕೊಂಡಿದ್ದೇನೆ ಅಂತ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

Karnataka Weather: ವಾರಂತ್ಯಕ್ಕೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments