ರಾಜ್ಯದಲ್ಲಿ ನೈಟ್ ಕರ್ಪ್ಯೂ ಬಗ್ಗೆ ಸಿದ್ದರಾಮಯ್ಯ ಲೇವಡಿ

Webdunia
ಶನಿವಾರ, 10 ಏಪ್ರಿಲ್ 2021 (12:01 IST)
ಬೆಂಗಳೂರು : ದೆಹಲಿಯಲ್ಲೊಬ್ಬರು ಪಾಳೇಗಾರರಾಜ್ಯದಲ್ಲೊಬ್ಬರು ಮಾಂಡಲಿಕ ಭಲೇ ಜೋಡಿ ಎಂದು ರಾಜ್ಯದಲ್ಲಿ ನೈಟ್ ಕರ್ಪ್ಯೂ ಬಗ್ಗೆ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ನೈಟ್ ಕರ್ಪ್ಯೂ ಹೇರಿಕೆ ಬಾಲಿಶವಾದ ಕ್ರಮ. ಕೊರೊನಾ ಓಡಿಸಲು ತಟ್ಟೆ ಬಡಿದಷ್ಟೆ ಬಾಲಿಶ. ರಾತ್ರಿ ತೆರೆದಿರುವ ಹೋಟೆಲ್ , ಚಿತ್ರಮಂದಿರ , ಅಂಗಡಿ ಮುಗ್ಗಟ್ಟು ಮುಚ್ಚಿದರೆ ಸಾಲದೇ? ರಾತ್ರಿ ಕರ್ಪ್ಯೂವಿನ  ನಾಟಕ ಯಾಕೆ?  ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಮೊದಲು ಸುರಕ್ಷತಾ ಕ್ರಮ ಕೈಗೊಳ್ಳಲಿ. ಜೊತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಿ. ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರುತ್ತಿದೆ. ಗಿಮಿಕ್ ಗಳನ್ನು ಬಿಟ್ಟು ಈ ಕಡೆಗೆ ಗಮನಹರಿಸಿ. ಕೊರೊನಾ ನಿಯಂತ್ರಣ ಹೆಸರಲ್ಲಿ ತುಘಲಕ್ ದರ್ಬಾರ್. ಕೆಲ ಡಿಸಿಗಳು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments