Publish Date: Wed, 24 Jan 2018 (20:31 IST)
Updated Date: Wed, 24 Jan 2018 (20:33 IST)
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ವಿಚಾರದಲ್ಲಿ ಚುನಾವಣಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕಪಾಳ ಮೋಕ್ಷ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಅವರಿಗೆ ವರ್ಗಾವಣೆ ದಂಧೆಯಾಗಿದೆ ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.