Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ಸಿಟಿ ರವಿಯ ಕಾಲೆಳೆದ ಸಿದ್ದರಾಮಯ್ಯ

Webdunia
ಶನಿವಾರ, 19 ಅಕ್ಟೋಬರ್ 2019 (12:22 IST)
ಬೆಂಗಳೂರು : ಕಾರು ಅಪಘಾತ ಮಾಡಿದ ವಿಚಾರಕ್ಕೆ ಶಂಬಂಧಿಸಿದಂತೆ ಸಚಿವ ಸಿಟಿ ರವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಾಲೆಳೆದಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯ ಬಿಡುವು ಮಾಡಿಕೊಂಡು ಇತಿಹಾಸ ಓದಿ ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಸಿಟಿ ರವಿಗೆ ಟಾಂಗ್ ನೀಡಿದ್ದಾರೆ.

 

ವಿ.ಡಿ.ಸಾವರ್ಕರ್ ಗೆ ಭಾರತ ರತ್ನ ಪ್ರಶಸ್ತಿ ಪ್ರಸ್ತಾಪ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಅವರು, ಗಾಂಧೀಜಿ ಹತ್ಯೆಯ ಆರೋಪಿಗಳಿಗೆ  ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ…! ಎಂದು ಟ್ವೀಟರ್ ನಲ್ಲಿ ಸಿಟಿ ರವಿಗೆ ವ್ಯಂಗ್ಯಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments