ಸಿದ್ದರಾಮಯ್ಯ ಟ್ವಿಟ್ಟರ್ ಟಾಕ್ ಕಂಟಿನ್ಯೂ

Webdunia
ಮಂಗಳವಾರ, 14 ಮೇ 2019 (13:17 IST)
ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ಟಾಕ್ ಮುಂದುವರಿದಿದೆ.

ಗೆಳೆಯ ಜಿ.ಟಿ.ದೇವೇಗೌಡರು ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ ನಿಜ. ಆದರೆ ಮೈಸೂರಲ್ಲಿ ಜೆಡಿಎಸ್ ನವರು ಬಿಜೆಪಿಗೆ  ಮತ ಹಾಕಿದ್ದಾರೆಂಬ ಅವರ ಹೇಳಿಕೆ ಸತ್ಯವಾಗಿದ್ದರೂ ಅನಗತ್ಯವಾಗಿತ್ತು. ಇದರಿಂದಾಗಿ ಕೆರಳಿದ ನಮ್ಮ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಮಾತನಾಡತೊಡಗಿದ್ದರು.

ಮೈತ್ರಿಕೂಟದಲ್ಲಿ ಇಂತಹದನ್ನು ಮಾಡಬಾರದು. ನನ್ನ ಯಾವ ಕಾರ್ಯಕ್ರಮವೂ Populist ಇಲ್ಲವೇ ತಾತ್ಕಾಲಿಕ ಅಲ್ಲ.
ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ.... ಇವುಗಳನ್ನು ಯಾವುದೇ ಸರ್ಕಾರ ನಿಲ್ಲಿಸಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಜಾಗೃತ ಮತದಾರರು ಇರುವ ವರೆಗೆ ಇವೆಲ್ಲ ಶಾಶ್ವತ ಕಾರ್ಯಕ್ರಮಗಳು. ಟೀಕಾಕಾರರಿಗೆ ನೆನಪಿರಲಿ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಇಂದು ಸಹ ತಮ್ಮ ವಿರುದ್ಧ ಟೀಕೆ ಮಾಡವವರಿಗೆ ಟ್ಚಿಟ್ ಮೂಲಕ ಉತ್ತರ ಮುಂದುವರಿಸಿದ್ದಾರೆ ಸಿದ್ದರಾಮಯ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments