ಸಿದ್ದರಾಮಯ್ಯ, ಪರಮೇಶ್ವರ ಗುದ್ದಾಟದಿಂದ ಕಾಂಗ್ರೆಸ್‌ನಲ್ಲಿ ಎರಡು ಗುಂಪು– ಈಶ್ವರಪ್ಪ

Webdunia
ಭಾನುವಾರ, 31 ಡಿಸೆಂಬರ್ 2017 (14:24 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ನಡುವಿನ ಗುದ್ದಾಟದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಾಗಿವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
 
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಭರವಸೆಗಳನ್ನು ನೀಡಿ ವೃದ್ಧರಿಗೆ ಕಳೆದ ಐದು ತಿಂಗಳಿನಿಂದ ಮಾಶಾಸನ ನೀಡಿಲ್ಲ. ಆದರೆ, ಹೋದ ಕಡೆಯಲ್ಲೆಲ್ಲ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ ಎಂದು ಬೊಗಳೆ ಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಗೋವಾದಲ್ಲಿ ಸಮ್ಮಿಶ್ರ ಸರ್ಕಾರವಿದ್ದು, ಬಿಜೆಪಿ ಪಕ್ಷದ ಸರ್ಕಾರ ಮಾತ್ರವಲ್ಲ. ಆದರೂ, ಬಿಜೆಪಿ ಮಹಾದಾಯಿ ವಿವಾದ ಬಗೆಹರಿಸಲು ಪ್ರಯತ್ನ ನಡೆಸಿದೆ. ಆದರೆ, ಕಾಂಗ್ರೆಸ್ ನಾಯಕರು ಗೋವಾ ಕಾಂಗ್ರೆಸ್‌ನವರನ್ನು ಒಪ್ಪಿಸದೆ ವಿನಾ ಕಾರಣ ದೂಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments