ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ತಂದ್ರೂ ಎಲ್ರೂ ಮೋದಿ ಮೋದಿ ಅಂತಾರೆ: ಸಿದ್ದರಾಮಯ್ಯ ಬೇಸರ

Krishnaveni K
ಮಂಗಳವಾರ, 2 ಡಿಸೆಂಬರ್ 2025 (10:38 IST)
ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ಸೇರಿದಂತೆ ಬಡವರ ಪರ ಹಲವು ಯೋಜನೆಗಳನ್ನು ನಾವು ತಂದರೂ ಜನ ಮೋದಿ ಮೋದಿ ಅಂತಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ರೀತಿ ಬೇಸರ ಹೊರಹಾಕಿದ್ದಾರೆ. ನಮ್ಮ ಸರ್ಕಾರ ಬಡವರ ಪರ ಹಲವು ಯೋಜನೆಗಳನ್ನು ಕೈಗೊಂಡಿದೆ. ಆದರೂ ಜನ ಅದನ್ನು ಪರಿಗಣಿಸುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಜಲಜೀವನ್ ಮೆಷಿನ್ ಗೆ ಕೇಂದ್ರ ಏನೂ ಕೊಟ್ಟಿಲ್ಲ. ಕಬ್ಬು, ಮೆಕ್ಕೆಜೋಳಕ್ಕೆ ಎಂಎಸ್ ಪಿ ನಿಗಪಡಿಸಬೇಕಾಗಿರುವುದು ಕೇಂದ್ರ ಸರ್ಕಾರ. ಹಾಗಿದ್ದರೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೇಂದ್ರದ ಜವಾಬ್ಧಾರಿ ಏನೂ ಇಲ್ಲ ಅಂತಾರೆ. ಹೀಗೆ ಸುಳ್ಳು ಹೇಳುವ ಇವರದ್ದೇ ಒಂದು ಬುರುಡೆ ಗ್ಯಾಂಗ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದ್ದು  ಯಾವುದೇ ಜನಪರ ಯೋಜನೆಗಳಿಲ್ಲ. ಜನರಲ್ಲಿ ಬಿಜೆಪಿ ಬಗ್ಗೆಯೇ ಅವಿಶ್ವಾಸವಿದೆ. ಹೀಗಿರುವಾಗ ಅವರು ನಮ್ಮ ಮೇಲೆ ಅವಿಶ್ವಾಸ ಗೊತ್ತುವಳಿ ಮಂಡಿಸುತ್ತಾರಂತೆ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Karnataka Weather: ಸತತ ಮಳೆ, ಮೋಡದ ನಂತರ ಇಂದಿನ ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments