Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ನೀಡಲು ಶಿಫಾರಸು

Webdunia
ಶುಕ್ರವಾರ, 19 ಜನವರಿ 2018 (12:36 IST)

ಮೈಸೂರು ವಿಶ್ವ ವಿದ್ಯಾಲಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸು ಮಾಡಿದ್ದಾರೆ.

ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ ಅವರು ಮೈಸೂರು ಕುಲಪತಿಗೆ ಪತ್ರ ಬರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಶ್ರೀ, ಇಸ್ರೋ ಅಧ್ಯಕ್ಷ ಕಿರಣಕುಮಾರ ಹಾಗೂ ಸಾಲುಮರದ ತಿಮ್ಮಕ್ಕ ಅವರಿಗೆ 2018ನೇ ಸಾಲಿನಲ್ಲಿ ಗೌರವ ಡಾಕ್ಟರೇಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹತೆ ಹೊಂದಿದ್ದಾರೆ. ಇಂತಹವರಿಗೆ ಡಾಕ್ಟರೇಟ್ ನೀಡಿದರು ವಿವಿಯ ಘನತೆಯೂ ಹೆಚ್ಚಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments