ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರನ್ನು ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ

Webdunia
ಶನಿವಾರ, 15 ಡಿಸೆಂಬರ್ 2018 (12:14 IST)

ಮೈಸೂರು : ಚಾಮರಾಜನಗರದ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ನೋಡಲು ಕೆ.ಆರ್. ಆಸ್ಪತ್ರೆಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

 

ಶುಕ್ರವಾರ ಚಾಮರಾಜನಗರ ಜಿಲ್ಲೆಯ ಸುಳ್ವಾಡಿಯಲ್ಲಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ 80 ಕ್ಕೂ ಹೆಚ್ಚು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಿದ್ದರಾಮಯ್ಯ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ, ದೇವಸ್ಥಾನದಲ್ಲಿ ಪ್ರಸಾದ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ್ದಾರೆ.

 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇದು ಒಂದು ಘೋರವಾದ ಘಟನೆ. ಪ್ರಸಾದ ತಿಂದು ಹಲವು ಜನ ಅಸ್ವಸ್ಥರಾಗಿದ್ದಾರೆ. ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ಇದೊಂದು ಅಮಾನವೀಯವಾದ ಕೃತ್ಯ’ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments