Webdunia - Bharat's app for daily news and videos

Install App

ಮಂಡ್ಯ ಲೋಕಸಭೆ ಉಪಚುನಾವಣೆ: ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ

Webdunia
ಭಾನುವಾರ, 14 ಅಕ್ಟೋಬರ್ 2018 (16:39 IST)
ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡರ ಮನೆಗೆ ಡಾ.ಸಿದ್ದರಾಮಯ್ಯ ಭೇಟಿ ನೀಡಿದರು.

ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಸಿದ್ದರಾಮಯ್ಯ, ಟಿಕೆಟ್ ಘೋಷಣೆ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ನಾಗಣ್ಣಗೌಡ ಅವರನ್ನು ಬಿಟ್ಟರೆ, ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಗೈರಾಗಿದ್ದರು.
ಸಿದ್ದರಾಮಯ್ಯ ಗೆ ಟಿಕೆಟ್ ಕೊಟ್ಟಿದ್ದಕ್ಕೆ ಮಂಡ್ಯ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಜೊತೆ ಪ್ರಚಾರಕ್ಕೆ ಹೋಗಲು ಪ್ರಮುಖರ ಹಿಂದೇಟು ಹಾಕುತ್ತಿದ್ದಾರೆ. ಹೀಗಿದ್ದರೂ ಬಿಜೆಪಿ ಅಭ್ಯರ್ಥಿ ಗೆಲುವಿನ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಗೆಲ್ಲುವೆ. ಸಣ್ಣಪುಟ್ಟ ಗೊಂದಲಗಳನ್ನು ಸರಿಪಡಿಸಿಕೊಳ್ಳುವೆ. ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹಾಕದಿರುವುದು ಬಿಜೆಪಿಗೆ ವರದಾನ ಆಗಲಿದೆ. ಹೀಗಂತ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments