Daily Horoscope

ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಬಣ ಗರಂ

Webdunia
ಸೋಮವಾರ, 28 ಅಕ್ಟೋಬರ್ 2019 (09:55 IST)
ಬೆಂಗಳೂರು : ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಗರಂ ಆದ ವಿಚಾರಕ್ಕೆ ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಬಣ ಗರಂ ಆಗಿದ್ದಾರೆ.



ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಬಂದ ಡಿಕೆಶಿ ಅವರಿಗೆ ಎಲ್ಲರೂ ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ಈ ವೇಳೆ  ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಂಡಿದ್ದರು. ಈ ಬಗ್ಗೆ ಗರಂ ಆದ ಸಿದ್ದರಾಮಯ್ಯ ದೋಸ್ತಿ ಮುಗಿದ ಮೇಲೆ ಡಿಕೆಶಿ ಜೆಡಿಎಸ್ ಪಕ್ಷದ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಇದಕ್ಕೆ ಬೇಸರಗೊಂಡ ಡಿಕೆ ಶಿವಕುಮಾರ್ ಬಣದವರು, ಡಿಕೆಶಿ ಅವರ ಜೊತೆ ಕೈ ಹೈಕಮಾಂಡ್ ಸಂಬಂಧ ಕಂಡು, ಹಾಗೂ ಡಿಕೆಶಿಗೆ ಮಾಡಿದ ಅದ್ಧೂರಿ ಸ್ವಾಗತ ಕಂಡು ಹೀಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಉದ್ದೇಶ ಪೂರ್ವಕವಾಗಿ ಹೀಗೆ ಮಾತನಾಡಿದ್ದಾರೆ ಎಂದು ಡಿಕೆಶಿ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments