Webdunia - Bharat's app for daily news and videos

Install App

ಸಿದ್ದರಾಮಯ್ಯ ವಾಕಿಂಗ್: ಸೆಲ್ಫಿಗೆ ಮುಗಿದ್ದ ಜನರು

Webdunia
ಮಂಗಳವಾರ, 16 ಅಕ್ಟೋಬರ್ 2018 (16:21 IST)
ಉಪಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರೆ, ಜನರು ಅವರ ಜತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬೀಳುತ್ತಿದ್ದರು.

ಜಮಖಂಡಿ ವಿಧಾನಸಭಾ ಉಪ ಚುನಾವಣೆ ಕದನ ತಾರಕಕ್ಕೇರಿದೆ. ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಆನಂದ್ ನ್ಯಾಮಗೌಡ ಅಭ್ಯರ್ಥಿಗಳಿಬ್ಬರು ಬೃಹತ್ ಮರೆವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.

ಇತ್ತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗಾಗಿ ಎರಡೂ ಪಕ್ಷದ ಘಟನಾಘಟಿ ನಾಯಕರುಗಳು ಜಮಖಂಡಿಗೆ ಆಗಮಿಸಿದ್ದರು.

ಕೈ ಪಕ್ಷದ ಅಭ್ಯರ್ಥಿ ಆನಂದ್ ನ್ಯಾಮಗೌಡ ಬೆಳಿಗ್ಗೆಯೇ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಬೆಳ್ಳುಬ್ಬಿ  ಗ್ರಾಮದ ಮಳೆ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂತ್ರ ಕಡಪಟ್ಟಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗಿಯಾದರು.

ಇನ್ನು ಆನಂದ್ ನ್ಯಾಮಗೌಡ ಪರ ನಾಮಪತ್ರ ಸಲ್ಲಿಕಾ ಕಾಯರ್ಯಕ್ರಮಕ್ಕಾಗಿ ಜಮಖಂಡಿ ನಗರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಬೆಳ್ಳಂ ಬೆಳಿಗ್ಗೆ ಪೊಲೋ ಮೈದಾನದಲ್ಲಿ ಭರ್ಜರಿ ವಾಕಿಂಗ್ ಮಾಡಿದರು. ಸತತ ಒಂಭತ್ತು ರೌಂಡ್ ವಾಕ್ ಮಾಡಿದ ಸಿದ್ದರಾಮಯ್ಯ, ನಗರದ ಜನ್ರಿಗೆ ಕುತೂಹಲ ಮೂಡಿಸಿದರು. ಮಾಜಿ ಸಿಎಂ ವಾಕ್ ಮಾಡ್ತಿದ್ರೆ, ಇತ್ತ ಸೇರಿದ ಜನ್ರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments