ಸಿದ್ದರಾಮಯ್ಯಗೆ ಟಾಂಗ್ ನೀಡಿದ ಹೆಚ್ ಡಿ ಕೆ

Webdunia
ಮಂಗಳವಾರ, 18 ಜುಲೈ 2023 (13:43 IST)
ಬಣಗಳಿಂದ ಆಹ್ವಾನ ಬಂದಿಲ್ವಾ ಎಂಬ ಪ್ರಶ್ನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ನನ್ನ ಯಾಕೆ ಸಂಪರ್ಕ ಮಾಡಬೇಕು..?ಎರಡು ಪಕ್ಷಗಳ ವಿರುದ್ದ ಸಮಾನವಾಗಿ ಹೋರಾಟ ಮಾಡಿದ್ದೇವೆ.ರಾಜ್ಯದಲ್ಲಿ ಬಿಜೆಪಿ,ಜೆಡಿಎಸ್ ಹೊಂದಾಣಿಕೆ ಆಗೋಗಿದ್ಯಾ..?ನಾನೇನು ಅರ್ಜಿ ಹಾಕಿಕೊಂಡು ಹೋಗಿದ್ದೀನಾ..?ಆದ್ರೆ ಮುಂದಿನ ದಿನಗಳಲ್ಲಿ ಇಂತಹ ಭ್ರಷ್ಟ ಸರ್ಕಾರ ತೆಗೆಯಲು ಚಿಂತನೆ ನಡೆಸಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
ಕುಮಾರಸ್ವಾಮಿ ಸಿದ್ದಾಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ವಿಚಾರವಾಗಿಯೂ  ಹೆಚ್ ಡಿಕೆ ತಿರುಗೇಟು ನೀಡಿದ್ದಾರೆ.ಅವರಿಗೆ ಯಾವ ಸಿದ್ದಾಂತವಿದೆ.ನಿತೀಶ್ ಕುಮಾರ್,ಅಬ್ದುಲ್ಲಾಗೆ ಯಾವ ಸಿದ್ದಾಂತವಿದೆ.ಯಾವಾಗ ಕಾಂಗ್ರೆಸ್ ಜೊತೆ ಇದ್ರು,ಬಿಜೆಪಿ ಜೊತೆಗೆ ಯಾವಾಗಾ ಸರ್ಕಾರ ಮಾಡಿದ್ರು.ಎಲ್ಲವೂ ಉದಾಹರಣೆಗಳಿವೆ.ಎಷ್ಟು ಪ್ರಕರಣಗಳಿದೆ.ಜೆಡಿಎಸ್‌ಗೆ ಮಾತ್ರ ಸಿದ್ದಾಂತವಿಲ್ಲ.ಇವರಿಗೆ ಮಾತ್ರ ಸಿದ್ದಾಂತವಿದ್ಯಾ..?2008-2009 ರಲ್ಲಿ ಕಾಂಗ್ರೆಸ್ ಬಿಜೆಪಿ ಜೊತೆಗೆ ಮೈತ್ರಿಗೆ ಹೋಗಿದ್ದರು.ಮಲ್ಲಿಕಾರ್ಜುನ ಖರ್ಗೆ ವಿಪಕ್ಷನಾಯಕರಾಗಿದ್ದಾಗ ಮೈತ್ರಿಗೆ ಹೋಗಿರಲಿಲ್ವಾ?ಅವರನ್ನೆ ಕೇಳಿ,ಈ ಬೂಟಾಟಿಕೆಗಳು ಬೇಡ ಅಂತಾ ಹೆಚ್ ಡಿ‌ಕೆ‌ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments