ಸಿದ್ದರಾಮಯ್ಯನನ್ನು ಬೆಳೆಸಿದ್ದು ಪಾಪದ ಕೆಲಸ– ದೇವೇಗೌಡ

Webdunia
ಶನಿವಾರ, 10 ಫೆಬ್ರವರಿ 2018 (18:05 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿರುವುದು ಜೀವನದಲ್ಲಿ ಮಾಡಿದ ಮಹಾ ಪಾಪದ ಕೆಲಸ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.
 
ಕೆಂಗೇರಿ ಉಪನಗರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಬಲ ಕುಗ್ಗಿದೆ. ಇದನ್ನೇ ನೆಪ ಮಾಡಿಕೊಂಡ ಸಿಎಂ ಕಾಂಗ್ರೆಸ್‌ನಲ್ಲಿ  ಸರ್ವಾಧಿಕಾರಿಯಂತೆ ಮೆರೆಯುತ್ತಿದ್ದಾರೆ.  ಅವರು ಕೀಳು ಮಟ್ಟದ ರಾಜಕಾರಣಿ ಎಂದಿದ್ದಾರೆ.
 
ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ದೇವೇಗೌಡ ಬೇಕಾಗಿದ್ದ. ಈಗ ಶ್ರವಣಬೆಳಗೊಳದ ಕಾರ್ಯಕ್ರಮದಲ್ಲಿ ಮಾತನಾಡುವುದಕ್ಕೆ ಅವಕಾಶ ಕೊಡಲಿಲ್ಲ. ಸಿದ್ದರಾಮಯ್ಯ ಕೈ ಎತ್ತಿತ್ತಿ ಭಾಷಣ ಮಾಡುವುದನ್ನ ನಾನೂ ನೋಡಿದ್ದೇನೆ, ಸಿದ್ದರಾಮಯ್ಯ ಅವರೊಬ್ಬರೇ ಸತ್ಯವಂತರಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments