ದೇವರಾಜ್ ಅರಸು ಜತೆ ತಮ್ಮನ್ನು ಹೋಲಿಸಿಕೊಂಡ ಸಿದ್ದರಾಮಯ್ಯ; ಬಿಜೆಪಿ ಹೇಳಿದ್ದೇನು?

Webdunia
ಗುರುವಾರ, 16 ಮೇ 2019 (15:31 IST)
ಸಿದ್ದರಾಮಯ್ಯ ತಮ್ಮನ್ನು ದೇವರಾಜ್ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುತ್ತಿದ್ದಾರೆ ಅಂತ ಬಿಜೆಪಿ ದೂರಿದೆ.

ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು. ಎಲ್ಲಿನ ಅರಸು ಎಲ್ಲಿನ ಸಿದ್ದರಾಮಯ್ಯ?. ರಿಯಲ್ ಎಸ್ಟೇಟ್ ದಂಧೆ ಮಾಡುವವರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದೀರಿ. ಹೀಗಂತ ಹುಬ್ಬಳ್ಳಿಯಲ್ಲಿ ಸಂಸದೆ‌ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.
ಅರಸು ಅವರು ನಿಮ್ಮಂತೆ ಧರ್ಮ ವಿಭಜನೆಯ ಕೆಲಸ ಮಾಡಲಿಲ್ಲ. ಅನ್ನಭಾಗ್ಯ ಅಕ್ಕಿಯಲ್ಲಿ ಹುಳ, ನುಸಿ ಇದೆ.

ಅಂತಾ ಅಕ್ಕಿಯನ್ನು ನಮ್ಮಲ್ಲಿ ಕೋಳಿಗಳೂ ತಿನ್ನಲ್ಲ. ಅದನ್ನು ಗರ್ಭಿಣಿಯರಿಗೆ ತಿನ್ನಿಸುತ್ತಿದ್ದಾರೆ. ಗೋಂಡಾಳ ಬಂದಂತ ಅಕ್ಕಿ ಕೊಟ್ಟು ಪಾಪದ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ರು.

ಕಾಂಗ್ರೆಸ್‌ನವರು ಚುನಾವಣೆ ಸಂದರ್ಭದಲ್ಲಿ ಕುಂದಗೋಳ ಮತ್ತು ಚಿಂಚೋಳಿಗೆ ಬಂದಿದ್ದಾರೆ. ಈ ಸರ್ಕಾರ ಮುಂದುವರಿಯಲು ಯಾವುದೇ ನೈತಿಕತೆಯಿಲ್ಲ ಎಂದು ಜರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments