Select Your Language

Notifications

webdunia
webdunia
webdunia
webdunia

ಕೊರೊನಾ ವಿರುದ್ಧ ತೊಡೆತಟ್ಟಿ ಗೆದ್ದ ಸಿದ್ದರಾಮಯ್ಯ

ಸಿದ್ದರಾಮಯ್ಯ
ಡೆಡ್ಲಿ ಕೊರೊನಾ ವೈರಸ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೆಡ್ಡು ಹೊಡೆದು ಗೆದ್ದು ಬೀಗಿದ್ದಾರೆ.


ಕೊರೊನಾದಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿದ್ದಾರೆ. 

ಕೊರೊನಾ ದೃಢಪಟ್ಟ ಕಾರಣದಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಸಿದ್ದರಾಮಯ್ಯ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿ ಗಲಭೆ : ಮೊದಲೇ ಪ್ಲಾನ್ ಆಗಿತ್ತು ಎಂದ ಕೇಂದ್ರ ಸಚಿವ