ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ : ಪಾಟೀಲ್

Webdunia
ಮಂಗಳವಾರ, 23 ಮೇ 2023 (09:09 IST)
ಮೈಸೂರು : ಲೋಕಸಭೆ ಚುನಾವಣೆಯ ಬಳಿಕ ಪಕ್ಷದಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ನೂತನ ಸಚಿವ ಎಂ.ಬಿ ಪಾಟೀಲ್, ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ.

ಎಂ.ಬಿ ಪಾಟೀಲ್ ದಂಪತಿಗಳಿಂದು ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಮಾಡುವ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೂ ನಡೆದಿಲ್ಲ, ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಸಿಎಂ ಆಗಿರಲಿದ್ದಾರೆ. ಈ ಬಗ್ಗೆ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments