Webdunia - Bharat's app for daily news and videos

Install App

ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ : ನಳಿನ್ ಕುಮಾರ್ ಕಟೀಲ್

Webdunia
ಭಾನುವಾರ, 26 ಫೆಬ್ರವರಿ 2023 (10:35 IST)
ರಾಯಚೂರು : ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಅಂತಾ ನಾನು ಈ ಮೊದಲು ಹೇಳಿದ್ದೆ, ಈಗಲೂ ಹೇಳುತ್ತೇನೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ.

ಕೊನೆ ಸಾಲಿನ ಆದೇಶ ಓದಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತೆ, ಯಾರ್ಯಾರು ನಾಯಕರು ಪ್ರಕರಣದಲ್ಲಿ ಇದ್ದಾರೆ ಅವರ ವಿರುದ್ಧ ಕ್ರಮ ಆಗುತ್ತೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಯಚೂರಿನ ಲಿಂಗಸುಗೂರಿನಲ್ಲಿ ಮಾತನಾಡಿದ ಕಟೀಲ್, ಸಿದ್ದರಾಮಯ್ಯ ಬಹುಮತ ಸರ್ಕಾರ ಇದ್ದಾಗ ಹಗರಣ ಆಗಿತ್ತು. ತಾವು ಸಿಕ್ಕಿ ಬೀಳುತ್ತೇವೆ ಅಂತ ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನ ಹುಟ್ಟುಹಾಕಿದರು.

ನ್ಯಾ.ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನ ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗ್ತಾರೆ ಅಂತ ಕಟೀಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments