Webdunia - Bharat's app for daily news and videos

Install App

ರಾಜ್ಯದ ಮುಂದಿನ ಐಜಿಪಿ ನೇಮಕ್ಕಾಗಿ ಫೆ.27ರಂದು ಸಭೆ

Webdunia
ಬುಧವಾರ, 25 ಫೆಬ್ರವರಿ 2015 (12:57 IST)
ರಾಜ್ಯದ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆಯಾದ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆ.27ರಂದು ಸಭೆ ನಡೆಯಲಿದೆ.
 
ಸಭೆಯಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಗೃಹ ಸಚಿವ ಕೆ.ಜೆ.ಜಾರ್ಜ್, ಪೊಲೀಸ್ ಮಹಾ ನಿರ್ದೇಶಕ(ಡಿಜಿ&ಐಜಿಪಿ) ಲಾಲ್ ರುಕುಮಾ ಪಚಾವೊ ಸೇರಿದಂತೆ ಇನ್ನಿತರೆ ಗಣ್ಯರು ಭಾಗವಹಿಸಲಿದ್ದು, ಸಿಎಂ ನೇತೃತ್ವದಲ್ಲಿ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳ ನಿವಾಸ ಕೃಷ್ಣಾದಲ್ಲಿ ಸಭೆ ನಡೆಯಲಿದೆ. 
 
ಇನ್ನು ಪ್ರಸ್ತುತ ಈ ಪದವಿ ಅಲಂಕರಿಸಲು ಹಲವು ವರ್ಷಗಳಿಂದ ಪೊಲೀಸ್ ಆಡಳಿತದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಹಿರಿಯ ಅಧಿಕಾರಿಗಳಾದ ಆರ್.ಕೆ.ದತ್ತಾ ಹಾಗೂ ಓಂ ಪ್ರಕಾಶ್ ಅವರ ಹೆಸರುಗಳು ರೇಸ್‌ನಲ್ಲಿ ಕೇಳಿ ಬರುತ್ತಿವೆ. 
 
ಪ್ರಸ್ತುತ ಈ ಹುದ್ದೆಯನ್ನು ನಿರ್ವಹಿಸುತ್ತಿರುವ ಪಚಾವೊ ಫೆ.28ರಂದು ಮುಕ್ತಾಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಫೆ.27ರಂದೇ ನೂತನ ಡಿಜಿ&ಐಜಿಪಿ ನೇಮಕಕ್ಕೆ ಸರ್ಕಾರ ಮುಂದಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments