ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

Sampriya
ಶನಿವಾರ, 22 ನವೆಂಬರ್ 2025 (19:24 IST)
ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷದೊಂದಿಗೆ ಕೈ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು. 

ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧವಿಲ್ಲ, ಆದರೆ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರೆಯಲು ಡಿಕೆ ಶಿವಕುಮಾರ್‌ಗೆ ಇಷ್ಟವಿಲ್ಲ. ಒಟ್ಟು ಕಾಂಗ್ರೆಸ್‌ನೊಳಗೆ ಒಳಜಗಳವಿದೆ ಎಂದರು.

ಇನ್ನೂ ಜೈಲು ಪಾಲಾಗಿರುವ ಶಾಸಕರಾದ ವಿನಯ್ ಕುಲಕರ್ಣಿ ಮತ್ತು ಪಪ್ಪಿ  ಎಂದು ಕರೆಯಲ್ಪಡುವ ಕೆ.ಸಿ. ವೀರೇಂದ್ರ ಅವರನ್ನು ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ಹೊರಹಾಕಿದರು. 

ಶಕ್ತಿಪ್ರದರ್ಶನಕ್ಕಾಗಿ ಎರಡೂ ಬಣಗಳ ನಡುವೆ ಶಾಸಕರ ಖರೀದಿ ಪ್ರಯತ್ನ ನಡೆಯುತ್ತಿದೆ. ಶಾಸಕರ ಬೆಂಬಲ ಪಡೆಯಲು ಮತ್ತು ಅವರಿಗೆ ಹಣ ಪಾವತಿಸಲು ಶಿವಕುಮಾರ್ ಜೈಲಿಗೆ ಹೋಗಿರುವುದನ್ನು ನೀವು ನೋಡಿರಬಹುದು ಎಂದು ವಾಗ್ದಾಳಿ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments