Daily Horoscope
✕

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ

Webdunia
ಮಂಗಳವಾರ, 15 ಮೇ 2018 (13:05 IST)
ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಸಿದ್ದರಾಮಯ್ಯ ಅವರು ಇದೀಗ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ.


ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದರೂ ಕೂಡ ಇದೀಗ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ  ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ದೇವಿ ಕೈಬಿಟ್ಟರೂ ಕೂಡ ಬನಶಂಕರಿ ದೇವಿ ಸಿದ್ದರಾಮಯ್ಯ ಅವರ ಕೈಹಿಡಿದಿದ್ದಾಳೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments