Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪಗೆ ಈ ಕುರಿತು ಪತ್ರ ಬರೆದ ಸಿದ್ದರಾಮಯ್ಯ

Webdunia
ಗುರುವಾರ, 20 ಫೆಬ್ರವರಿ 2020 (10:43 IST)
ಬೆಂಗಳೂರು : ಬಾದಾಮಿಗೆ ಅನುದಾನ ನೀಡುವಂತೆ ಕೋರಿ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.


ನಿನ್ನೆಯಷ್ಟೇ ಬಜೆಟ್ ನಲ್ಲಿ ಬಾದಾಮಿಗೆ ಅನುದಾನ ನೀಡುವಂತೆ ಕೋರಿ ಸಿದ್ದರಾಮಯ್ಯ  ಸಿಎಂ  ಯಡಿಯೂರಪ್ಪ ಅವರಿಗೆ ಪತ್ರ ಬರೆಯುವುದರ ಮೂಲಕ ಮನವಿ ಮಾಡಿಕೊಂಡಿದ್ದರು.


ಇದೀಗ ಬಾದಾಮಿಗೆ ಒಟ್ಟು 51 ಕೋಟಿ ರೂ. ಅನುದಾನ ನೀಡುವಂತೆ ಕೋರಿ , ಗ್ರಾಮೀಣಾಭಿವೃದ್ಧಿ, ಪಂ.ರಾಜ್ ಇಲಾಖೆಯಿಂದ ಅನುದಾನಕ್ಕೆ ಮನವಿ ಮಾಡುವಂತೆ ತಿಳಿಸಿ ಸಿದ್ದರಾಮಯ್ಯ  ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments