Daily Horoscope
✕

ಸಿದ್ದರಾಮಯ್ಯ, ಯತ್ನಾಳ್ ಹುಚ್ಚರು ಎಂದ ಈಶ್ವರಪ್ಪ

Webdunia
ಸೋಮವಾರ, 13 ಮೇ 2019 (14:29 IST)
ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಬ್ಬ ಹುಚ್ಚ ಅಂತ ಕೆ.ಎಸ್. ಈಶ್ವರಪ್ಪ ಟೀಕೆ ಮಾಡಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಒಬ್ಬನೇ ಹಿಂದುಳಿದವರು. ಎಲ್ಲಾ ತನಗೇ ಸಿಗಬೇಕು ಅನ್ನೊ‌ ಬುದ್ದಿ ಇದೆ ಅವರಿಗೆ. ಕಾಂಗ್ರೆಸ್ ನಲ್ಲಿ ಹೆಳೋರು ಕೆಳೋರು ಯಾರೂ ಇಲ್ಲ. ಎಲ್ಲಾ ಸಿದ್ದರಾಮಯ್ಯನದೆ ಇದೆ.

ನಾನೆ ಸಿಎಂ ಆಗ್ತಿನಿ ಅಂತಾರೆ. ನೀನು ಹೀಗೆ ಹುಚ್ಚುಚ್ಚಾಗಿ ಆಡಬಾರದು ಎಂದು ಯಾರೂ ಹೇಳಿಲ್ಲ ಅವರಿಗೆ. ಬೀರೇಶ್ವರ ದೇವರು ಅವರಿಗೆ ಒಳ್ಳೆ ಬುದ್ದಿ ಕೊಡಲಿ. ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ ಎಂದರು.

ಇನ್ನು ಬಿ.ಎಸ್.ಯಡಿಯೂರಪ್ಪ ಬಳಿಕ ನಾನೇ ಸಿಎಂ ಎಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯತ್ನಾಳ ಇನ್ನೊಂದು ಹುಚ್ಚ ಎಂದು ಛೇಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments