Daily Horoscope

‘ನಾನು ಅಸಮಾಧಾನಗೊಂಡಿದ್ದೇನೆ ಎಂದು ಯಾರು ಹೇಳಿದ್ದು ನಿಮಗೆ?’ ಸಿದ್ದರಾಮಯ್ಯ ಪ್ರಶ್ನೆ

Webdunia
ಶನಿವಾರ, 30 ಜೂನ್ 2018 (09:31 IST)
ಬೆಂಗಳೂರು: ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಾವು ಸಮ್ಮಿಶ್ರ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿರುವುದಾಗಿ ಬಂದಿರುವ ವರದಿಗಳನ್ನು ತಳ್ಳಿ ಹಾಕಿದ್ದಾರೆ.

ಬಜೆಟ್ ವಿಚಾರದ ಬಗ್ಗೆ ಜೆಡಿಎಸ್ ಜತೆಗೆ ತಮಗೆ ಅಸಮಾಧಾನವಿದೆ ಎಂಬ ವರದಿಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ‘ನಾನು ಅಸಮಾಧಾನಗೊಂಡಿದ್ದೇನೆ ನಿಮಗ್ಯಾರೀ ಹೇಳಿದ್ದು?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಯಾವಾಗ, ಯಾವ ಅರ್ಥದಲ್ಲಿ ಆ ಹೇಳಿಕೆ ನೀಡಿದೆ ಎಂಬುದು ನಿಮಗೆ ಗೊತ್ತಿಲ್ಲ. ನಾನು ಸಾಮಾನ್ಯವಾಗಿ ನನ್ನ ಆಪ್ತರೊಂದಿಗೆ ಮಾತನಾಡಿದ್ದನ್ನು ವಿಡಿಯೋ ಮಾಡಿ ಮಾಧ್ಯಮಗಳಿಗೆ ಹರಿಯಬಿಟ್ಟಿದ್ದು, ಅನೈತಿಕ’ ಎಂದು ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments