ಕೈ ಶಾಸಕರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ

Webdunia
ಗುರುವಾರ, 20 ಸೆಪ್ಟಂಬರ್ 2018 (15:12 IST)
ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ತೆರಳಿರುವ ಸಮನ್ವಯ ಸಮಿತಿ ಅಧ‍್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶಾಸಕರಾದ ರಾಮಪ್ಪ ಮತ್ತು ಸಿಎಸ್ ಶಿವಳ್ಳಿಗೆ ಬಿಜೆಪಿ ನಾಯಕರು ಕರೆ ಮಾಡಿ ಪಕ್ಷಕ್ಕೆ ಸೆಳೆಯಲು ಯತ್ನಿಸಿದ್ದಾರೆ ಎಂಬ ಗುಮಾನಿಗಳ ಬೆನ್ನಲ್ಲೇ ಸಿದ್ದರಾಮಯ್ಯ ಇಬ್ಬರೂ ಶಾಸಕರಿಗೆ ಕರೆ ಮಾಡಿ ಪ್ರತಿಕ್ರಿಯಿಸದಿರಲು ತಾಕೀತು ಮಾಡಿದ್ದಾರೆ.

ಬಿಜೆಪಿ ಆಮಿಷಗಳಿಗೆ ಬಲಿಯಾಗಬೇಡಿ. ನಾನು ಬೆಂಗಳೂರಿಗೆ ಬಂದ ತಕ್ಷಣ ನನ್ನನ್ನು ಭೇಟಿಯಾಗಿ. ಮಾತುಕತೆ ಮಾಡೋಣ ಎಂದು ಸಿದ್ದರಾಮಯ್ಯ ಈ ಶಾಸಕರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜಾರಕಿಹೊಳಿ ಸಹೋದರರಲ್ಲಿ ಒಬ್ಬರಾದ ರಮೇಶ್ ಜಾರಕಿಹೊಳಿಗೂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುತ್ತಿರುವಾಗಲೇ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌, ಹೈಡ್ರಾಮಾ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ರಾಜ್ಯ ಸರಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments