ನಿಲ್ಲದ ಸಿದ್ದರಾಮಯ್ಯ-ಸದಾನಂದ ಗೌಡ ತಿಕ್ಕಾಟ

Webdunia
ಭಾನುವಾರ, 18 ನವೆಂಬರ್ 2018 (09:33 IST)
ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಸದಾನಂದ ಗೌಡ ನಡುವೆ ಟ್ವಿಟರ್ ವಾರ್ ಮುಂದುವರಿದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರ ಮಂಗಳೂರು ಭೇಟಿ ಬಗ್ಗೆ ವ್ಯಂಗ್ಯ ಮಾಡಿದ್ದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದ ಸದಾನಂದ ಗೌಡರ ವಿರುದ್ಧ ಮತ್ತೆ ಸಿದ್ದರಾಮಯ್ಯ ಟ್ವೀಟ್ ವಾರ್ ನಡೆಸಿದ್ದಾರೆ.

‘ಸದಾನಂದ ಗೌಡರೇ, ಕರಾವಳಿ ಯಾಕೆ, ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ ಎಂದು ಕರೆಕ್ಟಾಗಿ ಹೇಳಿದ್ದೀರಿ. ನೀವು ಉಡುಪಿ-ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು ಸೇರಿಕೊಂಡಿದ್ದು ಕರಾವಳಿಯವರಿಗೆ ಖಂಡಿತಾ ಗೊತ್ತಿದೆ. ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸುವಾಗ ನಿಮಗೆ ಬಹುಮತ ಇತ್ತೇ?’ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ತಿರುಗೇಟು ಕೊಟ್ಟಿದ್ದಾರೆ. ಇದಕ್ಕೆ ಗೌಡರ ಪ್ರತಿಕ್ರಿಯೆ ಏನು ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments