ಕರಾವಳಿ ಜನ ಯಾಕಾದ್ರೂ ಬಿಜೆಪಿಗೆ ವೋಟು ಕೊಟ್ಟರೋ: ಸಿದ್ದರಾಮಯ್ಯ

Webdunia
ಶುಕ್ರವಾರ, 26 ಅಕ್ಟೋಬರ್ 2018 (08:41 IST)
ಬೆಂಗಳೂರು: ಕರಾವಳಿ ಜನ ಯಾಕಾದ್ರೂ ಬಿಜೆಪಿಗೆ ವೋಟು ಕೊಟ್ಟರೆಂದು ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಉಡುಪಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರ ಉಡುಪಿಯ ಬೈಂದೂರಿನಲ್ಲಿ ಪ್ರಚಾರ ಭಾಷಣ ಮಾಡಿದ್ದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

‘ನಿಮ್ಮ ದನ ಕರುಗಳು ಕೊಟ್ಟಿಗೆಗೆ ಬರಬೇಕೇ? ಹೆಣ್ಣು ಮಕ್ಕಳು ಸುರಕ್ಷಿತವಾಗಿ ಮನೆ ಸೇರಬೇಕೇ? ಹಾಗಿದ್ದರೆ ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿಯವರು ಮತ ಕೇಳಿದ್ದರು. ರಾಜ್ಯದಲ್ಲಿ ಈಗ ಸಮ್ಮಿಶ್ರ ಸರ್ಕಾರವಿದೆ. ಯಾಕೆ ನಿಮ್ಮ ದನ ಕರುಗಳು ಕೊಟ್ಟಿಗೆಗೆ ಬರುತ್ತಿಲ್ಲವೇ? ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments