ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ: ಶಿವಣ್ಣ, ಕಮಲ್ ಹಾಸನ್ ಭಾಗಿ

Webdunia
ಶನಿವಾರ, 20 ಮೇ 2023 (13:46 IST)
Photo Courtesy: Twitter
ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಾವಿರಾರು ಜನರು ನೆರೆದಿದ್ದರು.

ಕಾಂಗ್ರೆಸ್ ನ ಘಟಾನುಘಟಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಜೊತೆ ಸಿನಿ ಗಣ್ಯರೂ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಶಿವರಾಜ್ ಕುಮಾರ್, ಕಮಲ್ ಹಾಸನ್, ದುನಿಯಾ ವಿಜಯ್ ಸೇರಿದಂತೆ ಸಿನಿ ಗಣ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿವರಾಜ್ ಕುಮಾರ್, ದುನಿಯಾ ವಿಜಯ್ ಈ ಮೊದಲು ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮುಂದಿನ ಸುದ್ದಿ
Show comments