ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್: ಸಿದ್ದರಾಮಯ್ಯ

Webdunia
ಶನಿವಾರ, 27 ಅಕ್ಟೋಬರ್ 2018 (08:18 IST)
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಇಲ್ಲಿ ಮಧು ಬಂಗಾರಪ್ಪನವರಿಗೆ ಇರುವ ಜನಸ್ಪಂದನೆ ನೋಡಿದರೆ ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ಈ ಬಾರಿ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಎಲ್ಲಾ ಐದೂ ಸ್ಥಾನಗಳಲ್ಲಿ ಸೋಲಲಿದೆ ಎಂದೂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments