Webdunia - Bharat's app for daily news and videos

Install App

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್

Webdunia
ಶುಕ್ರವಾರ, 13 ಜುಲೈ 2018 (10:22 IST)
ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ  ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ ಜುಲೈ 18 ರಿಂದ ಬಾದಾಮಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಇಲ್ಲಿನ ಸಮಸ್ಯೆಗಳು, ಪರಿಹಾರದ ಕುರಿತು ಸಮಾಲೋಚನೆ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯ ಹಲವು ಬಾರಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದರು. ಅದರಂತೆ ಅಲ್ಲಿ ತಿಂಗಳಿಗೊಮ್ಮೊಯಾದರೂ ಅಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸಲು ತೀರ್ಮಾನಿಸಿದ್ದಾರೆ.  ಸಮಾಲೋಚನೆ ಬಳಿಕ ಜುಲೈ 19 ರ ರಾತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments