Daily Horoscope

ಮತದಾರರಿಗೆ ಥ್ಯಾಂಕ್ಸ್ ಹೇಳಲಿರುವ ಸಿದ್ದರಾಮಯ್ಯ

Webdunia
ಗುರುವಾರ, 7 ಜೂನ್ 2018 (10:04 IST)
ಬೆಂಗಳೂರು: ಬಾದಾಮಿಯಲ್ಲಿ ಈ ಬಾರಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಸ್ವ ಕ್ಷೇತ್ರ ಸಂಚಾರ ನಡೆಸಲಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋತರೂ ಬಾದಾಮಿಯ ಜನ ಸಿದ್ದರಾಮಯ್ಯ ಕೈ ಹಿಡಿದಿದ್ದರು. ಹೀಗಾಗಿ ಇಲ್ಲಿನ ಜನರಿಗೆ ಥ್ಯಾಂಕ್ಸ್ ಹೇಳಲು ಸಿದ್ದರಾಮಯ್ಯ ಕ್ಷೇತ್ರ ಸಂಚಾರ ಮಾಡಲಿದ್ದಾರೆ.

ಐದು ದಿನಗಳ ಕಾಲ ಬಾದಾಮಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಸಂಪುಟ ರಚನೆ ಗೊಂದಲಗಳೂ ಮುಗಿದ ಬಳಿಕ ಇದೀಗ ಕೊಂಚ ಬಿಡುವಾಗಿರುವ ಸಿದ್ದರಾಮಯ್ಯ ಸ್ವಕ್ಷೇತ್ರದ ಜನರೊಂದಿಗೆ ಬೆರೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments