Webdunia - Bharat's app for daily news and videos

Install App

ಸಿದ್ಧಾರ್ಥ್ ಸಾವಿಗೆ ಐಟಿ ಇಲಾಖೆ ಮೇಲೆ ಆರೋಪ ಮಾಡಿ ಟ್ರೋಲ್ ಆದ ಸಿದ್ದರಾಮಯ್ಯ

Webdunia
ಬುಧವಾರ, 31 ಜುಲೈ 2019 (10:26 IST)
ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ ಅಳಿಯ ಸಿದ್ಧಾರ್ಥ್ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣ ಎಂದು ಪರೋಕ್ಷವಾಗಿ ಆರೋಪಿಸಿ ಸರಣಿ ಟ್ವೀಟ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಟ್ರೋಲ್ ಗೊಳಗಾಗಿದ್ದಾರೆ.


ಸಿದ್ಧಾರ್ಥ್ ರನ್ನು ಸಾವಿಗೆ ದೂಡಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರ ಸಾವಿಗೆ ನಿಜವಾದ ಶ್ರದ್ಧಾಂಜಲಿ ಸಿಕ್ಕಂತಾಗುತ್ತದೆ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದರು.

ಇದಕ್ಕೆ  ಪ್ರತಿಕ್ರಿಯಿಸಿರುವ ಟ್ವಿಟರಿಗರು ಆವತ್ತು ಡಿವೈಎಸ್ ಪಿ ಗಣಪತಿ ಮತ್ತು ಡಿಕೆ ರವಿ ಪ್ರಕರಣದಲ್ಲೂ ಹೀಗೇ ಆಗಬೇಕಿತ್ತು ಅಲ್ವಾ ಸರ್? ಎಂದು ಟಾಂಗ್ ಹೊಡೆದಿದ್ದಾರೆ.  ಮತ್ತೆ ಕೆಲವರು ಬಿಜೆಪಿ ಸರ್ಕಾರ ಇದೆಯಲ್ವಾ? ಸತ್ಯ ಆಚೆಗೆ ಬಂದೇ ಬರುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments