Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ: ಅಂಜನೇಯ್

ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ: ಅಂಜನೇಯ್
ಬೆಂಗಳೂರು , ಮಂಗಳವಾರ, 31 ಮೇ 2016 (12:03 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ಇದೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲವೆಂದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ್, ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರೆ ಮುಂದುವರೆಯಲ್ಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಮಾಧ್ಯಮ ಸೃಷ್ಟಿ ಎಂದು ಸ್ಪಷ್ಟಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ಇದ್ದು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುವುದಿಲ್ಲ. 2018 ರವರೆಗೂ ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
 
ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ ತೀರ್ಮಾನ ತೆಗಿದುಕೊಳ್ಳಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ್ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ ಜಿ.ಪರಮೇಶ್ವರ್