Daily Horoscope
✕

ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಬದ್ಧ ವೈರಿಗಳು

Webdunia
ಶನಿವಾರ, 14 ಡಿಸೆಂಬರ್ 2019 (15:58 IST)
ಮಾಜಿ ಸಿಎಂ ಸಿದ್ದರಾಮಯ್ಯರನ್ನ ಅವರ ಬದ್ಧ ವೈರಿಗಳು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿರೋ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೆಚ್.ವಿಶ್ವನಾಥ್, ಜಿ.ಟಿ.ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು.

ರಾಜಕೀಯ ರಂಗದಲ್ಲಿ ಕಟ್ಟಾ ವಿರೋಧಿಗಳಾಗಿರೋ ಮೂವರೂ ಒಂದೆಡೆ ಸೇರಿದಾಗ ವಯಕ್ತಿಕವಾಗಿ ಮಾತುಕತೆ ನಡೆಸಿದ್ದಾರೆ.

ಆರೋಪ, ಟೀಕೆಗಳು, ದೂಷಣೆಯಲ್ಲೇ ಯಾವಾಗಲೂ ಸದ್ದು ಮಾಡೋ ಈ ಮೂವರು ನಾಯಕರು ಆಸ್ಪತ್ರೆಯಲ್ಲಿ ಭೇಟಿಯಾದಾಗ ಆತ್ಮೀಯತೆಯಿಂದ ಮಾತನಾಡಿರೋದು ವಿಶೇಷ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments