Daily Horoscope

ಸಿದ್ದರಾಮಯ್ಯ ಸಿಎಂ ಆದರೆ ತಾನೇ ಭರವಸೆ ಈಡೇರಿಸುವುದು: ಬಿಸಿ ಪಾಟೀಲ್‌ ವ್ಯಂಗ್ಯ

Webdunia
ಗುರುವಾರ, 19 ಮೇ 2022 (17:21 IST)
ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್  ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟಿದ್ದಾರೆ.
ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ ಎಂದರು.
ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments