Webdunia - Bharat's app for daily news and videos

Install App

‘ಸಿದ್ದರಾಮೋತ್ಸವ ಸ್ಟಿರಾಯ್ಡ್ ಇದ್ದಂತೆ’

Webdunia
ಸೋಮವಾರ, 8 ಆಗಸ್ಟ್ 2022 (16:42 IST)
ಸಿದ್ದರಾಮೋತ್ಸವ ಸ್ಟಿರಾಯ್ಡ್​​ ಇದ್ದಂತೆ. ಬಹಳ ಕಾಲ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಸಿ.ಸಿ.ಪಾಟೀಲ್​​ ಹೇಳಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ಮಾದರಿಯ ಸಮಾವೇಶಗಳನ್ನು ನಾವು ದಿನಕ್ಕೊಂದು ಮಾಡುತ್ತೇವೆ. ವಿರೋಧ ಪಕ್ಷದವರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಸಮಾವೇಶ ಅನಿವಾರ್ಯ. ರಾಜ್ಯದಲ್ಲಿ ಸಾಕಷ್ಟು ಮಳೆಯಾಗಿದ್ದು, ಕೆಲವೆಡೆ ತೀವ್ರ ಹಾನಿಯಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್​​ ಇದ್ದರೂ ವಿಡಿಯೋ ಕಾನ್ಫ್​​​ರೆನ್ಸ್​​​ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮಧ್ಯಂತರ ಪರಿಹಾರ ನೀಡಿದ್ದಾರೆ. ನಗರದಲ್ಲಿ ಹಾನಿಯಾಗಿರುವ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments