ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕ ಪಡುವ ಅಗತ್ಯವಿಲ್ಲ- ಸಿದ್ದರಾಮಯ್ಯ ಟ್ವೀಟ್

Webdunia
ಬುಧವಾರ, 11 ಡಿಸೆಂಬರ್ 2019 (11:19 IST)
ಬೆಂಗಳೂರು : ತಮ್ಮ ಆರೋಗ್ಯದ ಕುರಿತು  ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ.



ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.


ಈ ಬಗ್ಗೆ ಇದೀಗ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ. ನಿಯಮಿತವಾದ ಆರೋಗ್ಯ ತಪಾಸಣೆಗೆ ವೈದ್ಯರ ಬಳಿ ಹೋಗಿದ್ದೇನೆ. ಗಾಳಿ ಸುದ್ದಿಗಳನ್ನು ನಂಬಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರವಾಹ ವೀಕ್ಷಣೆಗೆ ಹೊರಟ ಸಿಎಂ ಸಿದ್ದರಾಮಯ್ಯ: ಈವಾಗ್ಲಾದ್ರೂ ನೆನಪಾಯ್ತಲ್ವಾ ಆರ್ ಅಶೋಕ್ ವ್ಯಂಗ್ಯ

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments