ಸ್ವಕ್ಷೇತ್ರದ ನೆರೆ ಸಂತ್ರಸ್ತರ ಭೇಟಿ ವೇಳೆ ಅಧಿಕಾರಿ ಮೇಲೆ ಫುಲ್ ಗರಂ ಆದ ಸಿದ್ದರಾಮಯ್ಯ

Webdunia
ಬುಧವಾರ, 23 ಅಕ್ಟೋಬರ್ 2019 (11:24 IST)
ಬಾದಾಮಿ : ತಮ್ಮ ಸ್ವಕ್ಷೇತ್ರದ ನೆರೆ ಸಂತ್ರಸ್ತರ ಭೇಟಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿನ ಅಧಿಕಾರಿ ಮೇಲೆ ಪುಲ್ ಗರಂ ಆಗಿದ್ದಾರೆ.




ಇಂದು ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಬಾದಾಮಿ ತಾಲೂಕಿನ ಗೋವಿನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ  ಸ್ಥಳಕ್ಕೆ ಅಧಿಕಾರಿಗಳು ಗೈರು ಹಾಜರಾದ ಹಿನ್ನಲೆಯಲ್ಲಿ ಪುಲ್ ಗರಂ ಆದ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಅಧಿಕಾರಿಗಳು ಕತ್ತೆ ಕಾಯ್ತಿದ್ದಾರಾ? ನನಗಿಂತ ಮುಂಚೆ ಬರೋಕೆ ಆಗಲ್ವಾ? ಏಯ್ ಎಲ್ಲಿದ್ದಾರಯ್ಯ ಅಧಿಕಾರಿಗಳು  ಎಂದು ಪುಲ್ ಗರಂ ಆಗಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments