ವೀರಪ್ಪ ಮೊಯ್ಲಿ ಟ್ವೀಟ್ ಗೆ ಕೆಂಡಮಂಡಲವಾದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 16 ಮಾರ್ಚ್ 2018 (12:48 IST)
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಬಗ್ಗೆ ವೀರಪ್ಪ ಮೊಯ್ಲಿ ಅವರ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರು ಕೆಂಡಮಂಡಲವಾಗಿದ್ದಾರೆ.


ಟಿಕೆಟ್ ಹಂಚಿಕೆ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಬಹಿರಂಗವಾಗಿ ಟಿಕೆಟ್ ವಿಚಾರ ಚರ್ಚೆ ಮಾಡಿರುವುದು ತಪ್ಪು ಎಂದು  ಮೊಯ್ಲಿ ಅವರ ವಿರುದ್ದ ಹೈಕಮಾಂಡ್ ಗೆ ದೂರು ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ. ಹಾಗೇ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಬೆಳಿಗ್ಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವುದರ ಜೊತೆಗೆ ಚರ್ಚೆ ಕೂಡ ನಡೆಸಿ ಎಐಸಿಸಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಪಕ್ಷ ಮತ್ತು ಸರ್ಕಾರದ ವಿರುದ್ದ ನಾಯಕರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕುವಂತೆ ಕೆ.ಸಿ.ವೇಣುಗೋಪಾಲ್ ಗೆ ತಿಳಿಸಿರುವುದಾಗಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments