Publish Date: Mon, 29 Jun 2020 (11:11 IST)
Updated Date: Mon, 29 Jun 2020 (11:14 IST)
ಬೆಂಗಳೂರು:ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದೆ. ಆದರೆ ದೇಶದಲ್ಲಿ ತೈಲ ಬೆಲೆ ಹೆಚ್ಚುತ್ತಲೆ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪೆಟ್ರೋಲ್ ಮೇಲಿನ ತೆರಿಗೆ ಹೆಚ್ಚಿಸುತ್ತಲೇ ಇದೆ.ಈಗ ಕಚ್ಚಾತೈಲದ ಬೆಲೆ 37 ಡಾಲರ್ ಇದೆ.ಆದರೆ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿಲ್ಲ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.